AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ 'ಚೆಪಾಕ್' ರೆಡಿ: ವಿಡಿಯೋ ನೋಡಿ

ಟಿ20 ವಿಶ್ವಕಪ್​ಗೆ ‘ಚೆಪಾಕ್’ ರೆಡಿ: ವಿಡಿಯೋ ನೋಡಿ

ಝಾಹಿರ್ ಯೂಸುಫ್
|

Updated on: Nov 18, 2025 | 4:50 PM

Share

2026 ರ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯವಹಿಸಲಿರು ನಗರಗಳಲ್ಲಿ ಚೆನ್ನೈ ಕೂಡ ಒಂದು. ಹೀಗಾಗಿಯೇ ಕಳೆದ ಕೆಲ ತಿಂಗಳಿಂದ ಚೆಪಾಕ್ ಸ್ಟೇಡಿಯಂನಲ್ಲಿ ನವೀಕರಣದ ಕಾರ್ಯಗಳು ನಡೆಯುತ್ತಿದೆ. ಇದೀಗ ಈ ಸಿದ್ಧತೆಯು ಅಂತಿಮ ಹಂತಕ್ಕೆ ಬಂದಿದೆ, ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಪಿಎಲ್ 2026 ಶುರುವಾಗಲಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಮೈದಾನವಾಗಿರುವ ಚೆಪಾಕ್​ನಲ್ಲಿ ಟಿ20 ವಿಶ್ವಕಪ್ ಹಾಗೂ ಐಪಿಎಲ್ ಪಂದ್ಯಗಳು ನಡೆಯಲಿರುವುದು ವಿಶೇಷ.

ಟಿ20 ವಿಶ್ವಕಪ್ 2026 ರ ಪಂದ್ಯಗಳಿಗೆ ಆತಿಥ್ಯವಹಿಸಲು ಚೆನ್ನೈನ ಚೆಪಾಕ್ ಸ್ಟೇಡಿಯಂ ಸಕಲ ರೀತಿಯಲ್ಲೂ ಸಿದ್ಧವಾಗುತ್ತಿದೆ. ಈ ನವೀಕರಣದ ವಿಡಿಯೋವನ್ನು ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

2026 ರ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯವಹಿಸಲಿರು ನಗರಗಳಲ್ಲಿ ಚೆನ್ನೈ ಕೂಡ ಒಂದು. ಹೀಗಾಗಿಯೇ ಕಳೆದ ಕೆಲ ತಿಂಗಳಿಂದ ಚೆಪಾಕ್ ಸ್ಟೇಡಿಯಂನಲ್ಲಿ ನವೀಕರಣದ ಕಾರ್ಯಗಳು ನಡೆಯುತ್ತಿದೆ. ಇದೀಗ ಈ ಸಿದ್ಧತೆಯು ಅಂತಿಮ ಹಂತಕ್ಕೆ ಬಂದಿದೆ,

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಪಿಎಲ್ 2026 ಶುರುವಾಗಲಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಮೈದಾನವಾಗಿರುವ ಚೆಪಾಕ್​ನಲ್ಲಿ ಟಿ20 ವಿಶ್ವಕಪ್ ಹಾಗೂ ಐಪಿಎಲ್ ಪಂದ್ಯಗಳು ನಡೆಯಲಿರುವುದು ವಿಶೇಷ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್ (ರಾಜಸ್ಥಾನ್ ರಾಯಲ್ಸ್​ನಿಂದ ಟ್ರೇಡ್), ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ನಾಥನ್ ಎಲ್ಲಿಸ್, ಮುಖೇಶ್ ಚೌಧರಿ.

ಸಿಎಸ್​ಕೆ ರಿಲೀಸ್ ಮಾಡಿದ ಆಟಗಾರರು: ರವೀಂದ್ರ ಜಡೇಜಾ (ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್), ರಚಿನ್ ರವೀಂದ್ರ, ಡೆವೊನ್ ಕಾನ್ವೇ, ಸ್ಯಾಮ್ ಕರನ್ (ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್), ದೀಪಕ್ ಹೂಡಾ, ವಿಜಯ್ ಶಂಕರ್, ಶೇಕ್ ರಶೀದ್, ಮತೀಶ ಪತಿರಾಣ, ಕಮಲೇಶ್ ನಾಗರಕೋಟಿ, ರಾಹುಲ್ ತ್ರಿಪಾಠಿ, ವಂಶ್ ಬೇಡಿ, ಆಂಡ್ರೆ ಸಿದ್ದಾರ್ಥ್.