ರಾಜ್ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್: ವಿಡಿಯೋ
Chetan Ahimsa: ಡಾ ರಾಜ್ಕುಮಾರ್ ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ. ರಾಜ್ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ....
ಡಾ ರಾಜ್ಕುಮಾರ್ (Dr Rajkumar) ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ. 2.50 ಎಕರೆ ಭೂಮಿಯನ್ನು ಒಬ್ಬ ವ್ಯಕ್ತಿಯ ಸಮಾಧಿಗೆ ಕೊಡುವುದು ಸರಿಯೇ ಎಂಬಂತೆ ಚೇತನ್ ಅಹಿಂಸ ಪ್ರಶ್ನೆ ಮಾಡಿದ್ದಾರೆ. ಇಂದು ಟಿವಿ9 ಜೊತೆಗೆ ಮಾತನಾಡಿರುವ ಚೇತನ್ ಅಹಿಂಸ, ತಮ್ಮ ಪ್ರಶ್ನೆಯ ಉದ್ದೇಶ ಏನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ. ರಾಜ್ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

