ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್: ವಿಡಿಯೋ

Updated on: Apr 25, 2026 | 5:46 PM

Chetan Ahimsa: ಡಾ ರಾಜ್​ಕುಮಾರ್ ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್​​ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ.  ರಾಜ್​ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ....

ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್​​ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ. 2.50 ಎಕರೆ ಭೂಮಿಯನ್ನು ಒಬ್ಬ ವ್ಯಕ್ತಿಯ ಸಮಾಧಿಗೆ ಕೊಡುವುದು ಸರಿಯೇ ಎಂಬಂತೆ ಚೇತನ್ ಅಹಿಂಸ ಪ್ರಶ್ನೆ ಮಾಡಿದ್ದಾರೆ. ಇಂದು ಟಿವಿ9 ಜೊತೆಗೆ ಮಾತನಾಡಿರುವ ಚೇತನ್ ಅಹಿಂಸ, ತಮ್ಮ ಪ್ರಶ್ನೆಯ ಉದ್ದೇಶ ಏನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ. ರಾಜ್​ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More