ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
Chethan Ahimsa: ಚೇತನ್ ಅಹಿಂಸ ಅವರು ಇದೇ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಹೊಸ ಪಕ್ಷವನ್ನು ಹುಬ್ಬಳ್ಳಿಯಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯದೆಲ್ಲೆಡೆ ವಿವಿಧ ಸಮಾಜ ಪರ ಕೆಲಸ ಮಾಡುವ ಸಂಘಟನೆಗಳು, ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಟನೆಗಳನ್ನು ಒಗ್ಗಟ್ಟಾಗಿಸಿ ಹೊಸ ಪಕ್ಷ ಕಟ್ಟುತ್ತೇವೆ ಎಂದು ಚೇತನ್ ಹೇಳಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆಯ 10 ಅಂಶಗಳನ್ನು ಸಹ ಚೇತನ್ ಘೋಷಿಸಿದ್ದಾರೆ. ವಿಡಿಯೋ ನೋಡಿ...
ನಟ ಚೇತನ್ ಅಹಿಂಸ (Chetan Ahimsa) ಅವರು ತಾವು ಹೊಸ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸುತ್ತಿರುವುದಾಗಿ ಘೋಷಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರುವ ಚೇತನ್ ಅಹಿಂಸ ಅವರು ಇದೇ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಹೊಸ ಪಕ್ಷವನ್ನು ಹುಬ್ಬಳ್ಳಿಯಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯದೆಲ್ಲೆಡೆ ವಿವಿಧ ಸಮಾಜ ಪರ ಕೆಲಸ ಮಾಡುವ ಸಂಘಟನೆಗಳು, ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಟನೆಗಳನ್ನು ಒಗ್ಗಟ್ಟಾಗಿಸಿ ಹೊಸ ಪಕ್ಷ ಕಟ್ಟುತ್ತೇವೆ ಎಂದು ಚೇತನ್ ಹೇಳಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆಯ 10 ಅಂಶಗಳನ್ನು ಸಹ ಚೇತನ್ ಘೋಷಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

