Video: ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು

Updated on: May 04, 2025 | 11:22 AM

ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ವ್ಯಕ್ತಿಯೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆ ಸಂಗಮ್ ಚೌಕ್‌ನಲ್ಲಿ ನಡೆದಿದ್ದು, ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದ್ರಜಿತ್ ಸಿಂಗ್ ಬಾಬ್ರಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಹತ್ತಾರು ಮಂದಿ ರಸ್ತೆಯಲ್ಲಿ ಓಡಾಡುತ್ತಿದ್ದರೂ ಯಾರೂ ಕೂಡ ತಕ್ಷಣ ಸಹಾಯಕ್ಕೆ ಬಾರಲಿಲ್ಲ.

ಛತ್ತೀಸ್​ಗಢ, ಮೇ 04: ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ವ್ಯಕ್ತಿಯೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆ ಸಂಗಮ್ ಚೌಕ್‌ನಲ್ಲಿ ನಡೆದಿದ್ದು, ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದ್ರಜಿತ್ ಸಿಂಗ್ ಬಾಬ್ರಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಹತ್ತಾರು ಮಂದಿ ರಸ್ತೆಯಲ್ಲಿ ಓಡಾಡುತ್ತಿದ್ದರೂ ಯಾರೂ ಕೂಡ ತಕ್ಷಣ ಸಹಾಯಕ್ಕೆ ಬಾರಲಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ