AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರಸಿದ್ಧ ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಸುಪ್ರಸಿದ್ಧ ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಅಮೀನ್​ ಸಾಬ್​
| Edited By: |

Updated on:Sep 17, 2026 | 2:02 PM

Share

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಐತಿಹಾಸಿಕ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದತ್ತಾತ್ರೇಯ ದೇವರ ದರ್ಶನ ಪಡೆದ ಮುಖ್ಯಮಂತ್ರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವು ಗಣ್ಯರು ಸಾಥ್ ನೀಡಿದ್ದರು.

ಕಲಬುರಗಿ, ಸೆಪ್ಟೆಂಬರ್​​ 17: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿರುವ ಸುಪ್ರಸಿದ್ಧ ಗಾಣಗಾಪುರ ದೇವಸ್ಥಾನಕ್ಕೆ ಭೇಟಿ ನೀಡಿ,  ದತ್ತಾತ್ರೇಯ ದೇವರ ದರ್ಶನ ಪಡೆದಿದ್ದಾರೆ. ಸಿಎಂ ಡಿಕೆಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಈ ವೇಳೆ ಸಾಥ್​ ನೀಡಿದ್ದಾರೆ. ಸಿಎಂ ಭೇಟಿ ಹಿನ್ನೆಲೆ ದೇಗುಲದಲ್ಲಿ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜೊತೆಗೆ ಮಧ್ಯಾಹ್ನ ಎರಡು ಗಂಟೆಯವರೆಗೆ ಭಕ್ತರ ದರ್ಶನಕ್ಕೂ ನಿರ್ಬಂಧ ವಿಧಿಸಲಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 17, 2026 02:00 PM

Follow Us
ಅಮೀನ್​ ಸಾಬ್​
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More