Chikkaballapur: ನಿರಂತರ ಸುರಿಯುತ್ತಿರುವ ಮಳೆಯಿಂದ 212 ಎಕರೆ ತೋಟಗಾರಿಕೆ ಬೆಳೆ ಹಾನಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 14, 2022 | 9:58 AM

ಮ್ಯಾಂಡಾಸ್ ಚಂಡಮಾರುತದಿಂದ ರಾಜ್ಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಈವರೆಗೆ ಟೊಮ್ಯಾಟೋ, ಆಲೂಗಡ್ಡೆ, ಹೂ ಸೇರಿದಂತೆ 212 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಚಿಕ್ಕಬಳ್ಳಾಪುರ: ಮ್ಯಾಂಡಾಸ್ ಚಂಡಮಾರುತದಿಂದ ರಾಜ್ಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಲ್ಲಿ ಟೊಮ್ಯಾಟೋ, ಆಲೂಗಡ್ಡೆ, ಹೂ ಸೇರಿದಂತೆ 212 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಇನ್ನು ಮಂಜು ಬಿಳುತ್ತಿರುವ ಹಿನ್ನೆಲೆ ಬೆಳೆಗಳಿಗೆ ರೋಗ ಕಾಣಿಸಿಕೊಂಡು ಜಿಲ್ಲೆಯಲ್ಲಿ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಹೇಳಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ