ವರಮಹಾಲಕ್ಷ್ಮಿ ಪ್ರಯುಕ್ತ ಮನೆ ಮನೆಗೆ ತೆರಳಿ ಬಾಗಿನ ನೀಡಿದ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಲಾಫುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕ್ಷೇತ್ರದಾದ್ಯಂತ ಮಹಿಳೆಯರಿಗೆ ಬಾಗಿನ ನೀಡುತ್ತಿದ್ದಾರೆ.
ಚಿಕ್ಕಬಳ್ಳಾಪುರ, (ಜುಲೈ 30): ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರದೀಶ್ ಈಶ್ವರ್ ಭಾರೀ ಸುದ್ದಿಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಮನೆ-ಮನೆ ಹೋಗಿ ಸಮಸ್ಯೆ ಆಲಿಸುವುದು, ಗ್ರಾಮಗಳ ಸಮಸ್ಯೆಗಳನ್ನು ಕೇಳುವುದು ಸೇರಿದಂತೆ ವಿವಿಧ ಜನಪರ ಕಾರ್ಯಮಗಳೊಂದಿಗೆ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಇದೀಗ ಚಿಕ್ಕಬಳ್ಲಾಫುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕ್ಷೇತ್ರದಾದ್ಯಂತ ಮಹಿಳೆಯರಿಗೆ ಬಾಗಿನ ನೀಡುತ್ತಿದ್ದಾರೆ. ಕಲರ್ಪುಲ್ ರೇಷ್ಮೆ ಸೀರೆ, ಅರಿಷಿಣ-ಕುಂಕುಮ, ಬಳೆ ಬಾಗಿನ ನೀಡಿ ಹಿರಿಯರ ಆಶೀರ್ವಾದ ಪಡೆಯುತ್ತಿದ್ದಾರೆ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

