AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 20, 2025 | 8:42 PM

Share

ಓರ್ವ ಉದ್ಯಮಿ ಗುಜರಾತ್‌ನಿಂದ 1.11 ಕೋಟಿ ರೂ ಮೌಲ್ಯದ ಅಪರೂಪದ ಕುದುರೆಯನ್ನು ಚಿಕ್ಕಬಳ್ಳಾಪುರಕ್ಕೆ ತಂದಿದ್ದಾರೆ. ರಾಜಮನೆತನದ ಯುದ್ಧ ಕುದುರೆ ತಳಿಯಾದ ಈ ಕುದುರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ರೆಡ್ ಕಾರ್ಪೆಟ್, ಕೇಕ್ ಕತ್ತರಿಸುವುದು, ಪಟಾಕಿ ಸಿಡಿಸುವ ಮೂಲಕ ಅದ್ಧೂರಿ ಸ್ವಾಗತ ಮಾಡಲಾಗಿದೆ. ಕುದುರೆ ತಳಿ ಅಭಿವೃದ್ಧಿಗಾಗಿ ಈ ಕುದುರೆಯನ್ನು ಖರೀದಿಸಲಾಗಿದೆ ಎಂದು ಉದ್ಯಮಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ, ಜುಲೈ 20: ನಗರದಲ್ಲಿ 1 ಕೋಟಿ 11 ಲಕ್ಷ ರೂ. ಮೌಲ್ಯದ ಮಾರ್ವಾರಿ ತಳಿಯ ಕುದುರೆ (horse) ಗಮನ ಸೆಳೆಯುತ್ತಿದೆ. ಬೆಂಗಳೂರು ಮೂಲದ ಉದ್ಯಮಿ ಷಪೀಕ್ ಎನ್ನುವವರು ಈ ಕುದುರೆ ಖರೀದಿಸಿದ್ದಾರೆ. ರಾಜಮಹಾರಾಜರು ಯುದ್ದದಲ್ಲಿ ಈ ತಳಿಯ ಕುದುರೆ ಬಳಸುತ್ತಿದ್ದರು. ಕುದುರೆಗೆ ರೆಡ್ ಕಾರ್ಪೆಟ್ ಹಾಯಿಸಿ, ಕೆಕ್ ಕತ್ತರಿಸಿ, ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ಮಾಡಲಾಗಿದೆ. ಕುದುರೆ ಮೈಕಟ್ಟು, ಅದರ ವೈಯಾರಕ್ಕೆ ಜನರು ಮನಸೋಲುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More