ರೋಡ್ ಶೋ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಾ.ಕೆ ಸುಧಾಕರ್: ವಿಡಿಯೋ ನೋಡಿ
ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅವರು ಇಂದು(ಏಪ್ರಿಲ್ 04) ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಸುಧಾಕರ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾತನಾಡಿದ ಸುಧಾಕರ್ ಮೈಕ್ ಹಿಡಿದು ಮಾತನಾಡುತ್ತಲ್ಲೇ ಬಿಕ್ಕಿ ಬಿಕ್ಕಿ ಅತ್ತರು.
ಚಿಕ್ಕಬಳ್ಳಾಪುರ, (ಏಪ್ರಿಲ್ 04): ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅವರು ಇಂದು(ಏಪ್ರಿಲ್ 04) ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಸುಧಾಕರ್ ಅವರು ಈಗ ಲೋಕಸಭಾ ಚುನಾವಣೆ ಕಣಕ್ಕಿಳಿದಿದ್ದಾರೆ. ಇನ್ನು ಸುಧಾಕರ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದರು. ಈ ರೋಡ್ ಶೋ ವೇಳೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಬೈರತಿ ಬಸವರಾಜ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉಪಸ್ಥಿತರಿದ್ದರು. ಇನ್ನು ಈ ವೇಳೆ ಮಾತನಾಡಿದ ಸುಧಾಕರ್ ಮೈಕ್ ಹಿಡಿದು ಮಾತನಾಡುತ್ತಲ್ಲೇ ಬಿಕ್ಕಿ ಬಿಕ್ಕಿ ಅತ್ತರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 04, 2024 09:41 PM
Follow Us
Latest Videos
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!

