Chikkaballapur: ಟೊಮ್ಯಾಟೊಗೆ ಕಳ್ಳರ ಕಾಟ; ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯ್ತಿರುವ ರೈತರು
ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರೈತರ ಟೊಮ್ಯಾಟೊ ತೋಟದ ಮೇಲೆ ಕಳ್ಳರ ಕಣ್ಣು ಬಿದ್ದಿದ್ದು, ಕಳ್ಳತನದಿಂದ ಕಂಗಲಾದ ರೈತರು ಇದೀಗ ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯುತ್ತಿದ್ದಾರೆ.
ಚಿಕ್ಕಬಳ್ಳಾಫುರ: ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರೈತರ ಟೊಮ್ಯಾಟೊ ತೋಟದ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಅದರಂತೆ ಚಿಂತಾಮಣಿ(Chintamani) ತಾಲೂಕಿನ ವಿವಿಧೆಡೆ ತೋಟದಲ್ಲಿ ಟೊಮ್ಯಾಟೊ ಕಳ್ಳತನವಾಗಿದೆ. ಟೊಮ್ಯಾಟೊ ಕಳ್ಳತನದಿಂದ ಕಂಗಲಾದ ರೈತರು, ಕೈಗೆ ಬಂದ ತುತ್ತು ಕಳ್ಳರ ಪಾಲು ಆಗುವ ಆತಂಕದಲ್ಲಿದ್ದಾರೆ. ಹೀಗಾಗಿ ಹಗಲು ರಾತ್ರಿ, ಗಾಳಿ ಮಳೆಯನ್ನು ಲೆಕ್ಕಿಸದೆ ಟೊಮ್ಯಾಟೊ ತೋಟವನ್ನ ಕಾಯುತ್ತಿದ್ದಾರೆ. ಇನ್ನು ಮತ್ತೊಂದು ಹೊಸ ಕ್ರಾಪ್ಟ್ ಬರುವವರೆಗೂ ಇದರ ಬೆಲೆ ಕಡಿಮೆಯಾಗುವ ಸಾಧ್ಯತೆ ಕಡಿಮೆಯಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 12, 2023 09:06 AM
Latest Videos

Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ

ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
