Chikkaballapur: ಟೊಮ್ಯಾಟೊಗೆ ಕಳ್ಳರ ಕಾಟ; ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯ್ತಿರುವ ರೈತರು

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 9:07 AM

ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರೈತರ ಟೊಮ್ಯಾಟೊ ತೋಟದ ಮೇಲೆ ಕಳ್ಳರ ಕಣ್ಣು ಬಿದ್ದಿದ್ದು, ಕಳ್ಳತನದಿಂದ ಕಂಗಲಾದ ರೈತರು ಇದೀಗ ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯುತ್ತಿದ್ದಾರೆ.

ಚಿಕ್ಕಬಳ್ಳಾಫುರ: ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರೈತರ ಟೊಮ್ಯಾಟೊ ತೋಟದ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಅದರಂತೆ ಚಿಂತಾಮಣಿ(Chintamani) ತಾಲೂಕಿನ ವಿವಿಧೆಡೆ ತೋಟದಲ್ಲಿ ಟೊಮ್ಯಾಟೊ ಕಳ್ಳತನವಾಗಿದೆ. ಟೊಮ್ಯಾಟೊ ಕಳ್ಳತನದಿಂದ ಕಂಗಲಾದ ರೈತರು, ಕೈಗೆ ಬಂದ ತುತ್ತು ಕಳ್ಳರ ಪಾಲು ಆಗುವ ಆತಂಕದಲ್ಲಿದ್ದಾರೆ. ಹೀಗಾಗಿ ಹಗಲು ರಾತ್ರಿ, ಗಾಳಿ ಮಳೆಯನ್ನು ಲೆಕ್ಕಿಸದೆ ಟೊಮ್ಯಾಟೊ ತೋಟವನ್ನ ಕಾಯುತ್ತಿದ್ದಾರೆ. ಇನ್ನು ಮತ್ತೊಂದು ಹೊಸ ಕ್ರಾಪ್ಟ್​ ಬರುವವರೆಗೂ ಇದರ ಬೆಲೆ ಕಡಿಮೆಯಾಗುವ ಸಾಧ್ಯತೆ ಕಡಿಮೆಯಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 12, 2023 09:06 AM
Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More