AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಕಾಲು, ತಲೆಗೆ ಗಂಭೀರ ಗಾಯ

ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಕಾಲು, ತಲೆಗೆ ಗಂಭೀರ ಗಾಯ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Nov 08, 2026 | 6:27 AM

Share

ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ಬೆಟ್ಟದ ದರ್ಶನ ಪಡೆದು ಹಿಂದಿರುಗುವಾಗ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತರೀಕೆರೆಯ ಯುವಕ ದರ್ಶನ್ (21) ಅವರನ್ನು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ದರ್ಶನ ಪಡೆದು ಸಂಜೆ ಹಿಂದಿರುಗುವಾಗ ಬೆಟ್ಟದ ತುಂದಿಯಿಂದ ಯುವಕ ಜಾರಿ ಬಿದ್ದಿದ್ದ ಎನ್ನಲಾಗಿದೆ.

ಚಿಕ್ಕಮಗಳೂರು, ನವೆಂಬರ್​​ 08: ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದು ಯುವಕನೋರ್ವ ಗಾಯಗೊಂಡಿರುವ ಘಟನೆ ನಡೆದಿದೆ. ದರ್ಶನ ಪಡೆದು ಸಂಜೆ ಹಿಂದಿರುಗುವಾಗ ಬೆಟ್ಟದ ತುಂದಿಯಿಂದ ತರೀಕೆರೆಯ 21 ವರ್ಷದ ದರ್ಶನ್ ಜಾರಿಬಿದ್ದಿದ್ದಾರೆ. ಈ ವೇಳೆ ಯುವಕನ ಕಾಲು, ತಲೆಗೆ ಗಂಭೀರ ಗಾಯಗಳಾಗಿವೆ. ಯುವಕನನ್ನ ರಕ್ಷಿಸಿ ಅಗ್ನಿಶಾಮಕ ಸಿಬ್ಬಂದಿ ಹೊತ್ತು ತಂದಿದ್ದು, ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದರ್ಶನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 08, 2026 06:27 AM

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More