ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಕಾಲು, ತಲೆಗೆ ಗಂಭೀರ ಗಾಯ
ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ಬೆಟ್ಟದ ದರ್ಶನ ಪಡೆದು ಹಿಂದಿರುಗುವಾಗ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತರೀಕೆರೆಯ ಯುವಕ ದರ್ಶನ್ (21) ಅವರನ್ನು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ದರ್ಶನ ಪಡೆದು ಸಂಜೆ ಹಿಂದಿರುಗುವಾಗ ಬೆಟ್ಟದ ತುಂದಿಯಿಂದ ಯುವಕ ಜಾರಿ ಬಿದ್ದಿದ್ದ ಎನ್ನಲಾಗಿದೆ.
ಚಿಕ್ಕಮಗಳೂರು, ನವೆಂಬರ್ 08: ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದು ಯುವಕನೋರ್ವ ಗಾಯಗೊಂಡಿರುವ ಘಟನೆ ನಡೆದಿದೆ. ದರ್ಶನ ಪಡೆದು ಸಂಜೆ ಹಿಂದಿರುಗುವಾಗ ಬೆಟ್ಟದ ತುಂದಿಯಿಂದ ತರೀಕೆರೆಯ 21 ವರ್ಷದ ದರ್ಶನ್ ಜಾರಿಬಿದ್ದಿದ್ದಾರೆ. ಈ ವೇಳೆ ಯುವಕನ ಕಾಲು, ತಲೆಗೆ ಗಂಭೀರ ಗಾಯಗಳಾಗಿವೆ. ಯುವಕನನ್ನ ರಕ್ಷಿಸಿ ಅಗ್ನಿಶಾಮಕ ಸಿಬ್ಬಂದಿ ಹೊತ್ತು ತಂದಿದ್ದು, ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದರ್ಶನ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 08, 2026 06:27 AM
Loading...
Unable to load recommendations.
Follow Us
