ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಗಾಳಿ ಬೀಸಿದಂತೆ ಹೆಚ್ಚಾಗುತ್ತಿರುವ ಬೆಂಕಿಯ ಜ್ವಾಲೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಶ್ರಮಿಸಲಾಗುತ್ತಿದೆ. ವಿಡಿಯೋ ನೋಡಿ.
ಚಿಕ್ಕಮಗಳೂರು, ಜನವರಿ 05: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡ ಪ್ರದೇಶದಲ್ಲಿ ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಸದ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

