Chikkamagaluru: ಭಾರಿ ಮಳೆ ಹಿನ್ನೆಲೆ ಭೋರ್ಗರೆಯುತ್ತಿದೆ ಕಾಮೇನಹಳ್ಳಿ ಜಲಪಾತ; ಇಲ್ಲಿದೆ ವಿಡಿಯೋ
ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಅದರಂತೆ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಕಾಮೇನಹಳ್ಳಿ ಜಲಪಾತಕ್ಕೆ ಜೀವಕಳೆ ಬಂದಿದ್ದು, ಇಲ್ಲಿದೆ ನೋಡಿ ವಿಡಿಯೋ.
ಚಿಕ್ಕಮಗಳೂರು,ಜು.29: ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಅದರಂತೆ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಕಾಮೇನಹಳ್ಳಿ ಜಲಪಾತಕ್ಕೆ ಜೀವಕಳೆ ಬಂದಿದೆ. ಹೌದು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಇರುವ ಕಾಮೇನಹಳ್ಳಿ ಫಾಲ್ಸ್ ಭೋರ್ಗರೆಯುತ್ತಿದೆ. ಈ ಮೂಲಕ ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿರುವ ಕಾಮೇನಹಳ್ಳಿ ಫಾಲ್ಸ್ಗೆ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮಲ್ಲೇನಹಳ್ಳಿ ಗ್ರಾಮ ಪಂಚಾಯತಿಯಿಂದ ನಿರ್ಬಂಧ ಹೇರಲಾಗಿದೆ. ಇದರಿಂದ ಪ್ರವಾಸಿಗರ ಹುಚ್ಚಾಟಕ್ಕೆ ಬ್ರೇಕ್ ಹಾಕಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

