ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಆಗಸ್ಟ್ 30) ಮೈಸೂರಿನ ಕಲ್ಯಾಣ ಮಂಟಪದಲ್ಲಿ ಪಾವನಾ ಜೊತೆ ಅವರು ಸಪ್ತಪದಿ ತುಳಿದಿದ್ದಾರೆ. ಬೆಳಗ್ಗೆ 10.45ರಿಂದ 11.25ರವರೆಗೆ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡಲಾಗಿದೆ. ವಿಡಿಯೋ ನೋಡಿ..
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಆಗಸ್ಟ್ 30) ಮೈಸೂರಿನ ಕಲ್ಯಾಣ ಮಂಟಪದಲ್ಲಿ ಪಾವನಾ ಜೊತೆ ಅವರು ಸಪ್ತಪದಿ ತುಳಿದಿದ್ದಾರೆ. ಬೆಳಗ್ಗೆ 10.45ರಿಂದ 11.25ರವರೆಗೆ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡಲಾಗಿದೆ. ಒಕ್ಕಲಿಗ ಸಂಪ್ರದಾಯದಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ಮದುವೆ (Chikkanna Marriage) ನಡೆದಿದೆ. ತಾಳಿ ಕಟ್ಟುವಾಗ ಚಿಕ್ಕಣ್ಣ ಅವರು ಸಿಕ್ಕಾಪಟ್ಟೆ ಖುಷಿಯಾಗಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಈ ವಿವಾಹ ಸಮಾರಂಭಕ್ಕೆ ಚಿತ್ರರಂಗದ ಸೆಲೆಬ್ರಿಟಿಗಳು, ರಾಜಕೀಯ ಕ್ಷೇತ್ರದ ಗಣ್ಯರು ಆಗಮಿಸುತ್ತಿರುವುದರಿಂದ ಕಲ್ಯಾಣ ಮಂಟಪಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಅನೇಕ ನಟ-ನಟಿಯರು, ನಿರ್ದೇಶಕರು, ತಂತ್ರಜ್ಞರು ಬಂದು ಚಿಕ್ಕಣ್ಣ ಹಾಗೂ ಪಾವನಾ ಅವರಿಗೆ ಆಶೀರ್ವಾದ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪಾರ್ಕ್ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶ
ಗೋಡೆಕೆರೆ ಗೇಟ್ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ

