AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ನಟ ಚಿಕ್ಕಣ್ಣ: ವಿಡಿಯೋ

ಸಿಎಂ ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ನಟ ಚಿಕ್ಕಣ್ಣ: ವಿಡಿಯೋ

ಮಂಜುನಾಥ ಸಿ.
|

Updated on: Aug 14, 2026 | 1:39 PM

Share

Chikkanna marriage: ಕೆಲ ದಿನಗಳ ಹಿಂದೆಯಷ್ಟೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರಿಗೆ ಕಾರ್ಡ್ ಕೊಟ್ಟು ಮದುವೆಗೆ ಆಹ್ವಾನಿಸಿದರು ನಟ ಚಿಕ್ಕಣ್ಣ. ರವಿಚಂದ್ರನ್ ಸೇರಿ ಚಿತ್ರರಂಗದ ಹಲವರಿಗೆ ಕಾರ್ಡ್ ಕೊಟ್ಟು ಆಹ್ವಾನಿಸಿದ್ದಾರೆ. ಇದೀಗ ಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ನಟ ಚಿಕ್ಕಣ್ಣ ಸಿಎಂ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ (Chikkanna) ವಿವಾಹವಾಗುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅವರ ವಿವಾಹ ನಿಶ್ಚಯವಾಗಿದ್ದು, ಮದುವೆಯ ಆಮಂತ್ರಣ ಪತ್ರಿಕೆ ಹಂಚುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರಿಗೆ ಕಾರ್ಡ್ ಕೊಟ್ಟು ಮದುವೆಗೆ ಆಹ್ವಾನಿಸಿದರು. ರವಿಚಂದ್ರನ್ ಸೇರಿ ಚಿತ್ರರಂಗದ ಹಲವರಿಗೆ ಕಾರ್ಡ್ ಕೊಟ್ಟು ಆಹ್ವಾನಿಸಿದ್ದಾರೆ. ಇದೀಗ ಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ನಟ ಚಿಕ್ಕಣ್ಣ ಸಿಎಂ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us