ಕೊಳವೆ ಬಾವಿಗೆ ಬಿದ್ದಿರುವ ಮಗು; ರಕ್ಷಣಾ ಕಾರ್ಯಾಚರಣೆಯ ಲೈವ್ ಇಲ್ಲಿದೆ
ರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ (Open Borewel) ಬಿದ್ದ ಘಟನೆ ನಿನ್ನೆ(ಏ.03) ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿತ್ತು. ಸತೀಶ್ ಹಾಗೂ ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದ. ಕೊಳವೆ ಬಾವಿಗೆ ಬಿದ್ದಿರುವ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಕೊಳವೆ ಬಾವಿಗೂ ಸಿಬ್ಬಂದಿ ತೋಡಿದ ಹಳ್ಳಕ್ಕೂ ಇದೀಗ ಸಂಪರ್ಕ ದೊರೆತಿದೆ.
ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ (Open Borewel) ಬಿದ್ದ ಘಟನೆ ನಿನ್ನೆ(ಏ.03) ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿತ್ತು. ಸತೀಶ್ ಹಾಗೂ ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದ. ಕೊಳವೆ ಬಾವಿಗೆ ಬಿದ್ದಿರುವ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಕೊಳವೆ ಬಾವಿಗೂ ಸಿಬ್ಬಂದಿ ತೋಡಿದ ಹಳ್ಳಕ್ಕೂ ಇದೀಗ ಸಂಪರ್ಕ ದೊರೆತಿದೆ. ಜೊತೆಗೆ ಕೊಳವೆ ಬಾವಿಯಲ್ಲಿ ಮಗು ಅಳುತ್ತಿರುವ ಶಬ್ಧ ಕೂಡ ಕೇಳಿ ಬರ್ತಿದೆ. ಈ ಮೂಲಕ ಮಗುವಿನ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪಿದೆ.
ಈ ಕುರಿತು ಕೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Apr 04, 2024 10:29 AM
Loading...
Unable to load recommendations.
Follow Us
