ಟ್ರೆಡಿಷನಲ್ ಧಿರಿಸಿನಲ್ಲಿ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ ಚಿರಂಜೀವಿ ಹಾಗೂ ರಾಮ್ ಚರಣ್
ಐಷಾರಾಮಿ ಕಾರಲ್ಲಿ ಬಂದ ರಾಮ್ ಚರಣ್-ಚಿರಂಜೀವಿ ನಂತರ ಪ್ರೈವೆಟ್ ಜೆಟ್ನಲ್ಲಿ ಅಯೋಧ್ಯೆಯತ್ತ ಮುಖ ಮಾಡಿದರು. ಈ ವೇಳೆ ಇವರು ಸಾಂಪ್ರದಾಯಿಕ ಬಟ್ಟೆಯಲ್ಲಿ ಕಾಣಿಸಿಕೊಂಡರು.
ಅಯೋಧ್ಯೆಯ ರಾಮ ಮಂದಿರದಲ್ಲಿ (Rama Mandir) ಇಂದು (ಜನವರಿ 22) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಅನೇಕ ಸೆಲೆಬ್ರಿಟಿಗಳು ಅಯೋಧ್ಯೆಗೆ ತೆರಳಿದ್ದಾರೆ. ಮುಂಜಾನೆಯೇ ಚಿರಂಜೀವಿ ಹಾಗೂ ರಾಮ್ ಚರಣ್ ಫ್ಯಾಮಿಲಿ ಸಮೇತ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಐಷಾರಾಮಿ ಕಾರಲ್ಲಿ ಬಂದ ಇವರು ನಂತರ ಪ್ರೈವೆಟ್ ಜೆಟ್ನಲ್ಲಿ ಅಯೋಧ್ಯೆಯತ್ತ ಮುಖ ಮಾಡಿದರು. ಈ ವೇಳೆ ಇವರು ಸಾಂಪ್ರದಾಯಿಕ ಬಟ್ಟೆಯಲ್ಲಿ ಕಾಣಿಸಿಕೊಂಡರು. ಈ ವಿಡಿಯೋ ವೈರಲ್ ಆಗಿದೆ. ಐತಿಹಾಸಿಕ ಕ್ಷಣವನ್ನು ತುಂಬಿಕೊಳ್ಳುವ ಅವಕಾಶ ಇವರಿಗೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 22, 2024 10:03 AM
Latest Videos