Chiranjeevi: ರಾಮ್ ಚರಣ್-ಉಪಾಸನಾಗೆ ಹೆಣ್ಣಮಗು; ಆಸ್ಪತ್ರೆಗೆ ಬಂದ ಚಿರಂಜೀವಿ
ಇಂದು ಮುಂಜಾನೆ ಉಪಾಸನಾ ಮಗುವಿಗೆ ಜನ್ಮ ನೀಡಿದ್ದಾರೆ. ತಾತ ಆದ ವಿಚಾರ ತಿಳಿಯುತ್ತಿದ್ದಂತೆ ಚಿರಂಜೀವಿ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ.
ರಾಮ್ ಚರಣ್ (Ram Charan) ಹಾಗೂ ಉಪಾಸನಾ ಅವರ ಕುಟುಂಬಕ್ಕೆ ಹೆಣ್ಣು ಮಗುವಿನ ಆಗಮನ ಆಗಿದೆ. ಇಂದು ಮುಂಜಾನೆ (ಜೂನ್ 20) ಉಪಾಸನಾ ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಇತ್ತೀಚೆಗೆ ಈ ದಂಪತಿ 11ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ತಾತ ಆದ ವಿಚಾರ ತಿಳಿಯುತ್ತಿದ್ದಂತೆ ಚಿರಂಜೀವಿ (Chiranjeevi) ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

