Chiranjeevi: ರಾಮ್ ಚರಣ್​-ಉಪಾಸನಾಗೆ ಹೆಣ್ಣಮಗು; ಆಸ್ಪತ್ರೆಗೆ ಬಂದ ಚಿರಂಜೀವಿ

Updated on: Jun 20, 2023 | 9:50 AM

ಇಂದು ಮುಂಜಾನೆ ಉಪಾಸನಾ ಮಗುವಿಗೆ ಜನ್ಮ ನೀಡಿದ್ದಾರೆ. ತಾತ ಆದ ವಿಚಾರ ತಿಳಿಯುತ್ತಿದ್ದಂತೆ ಚಿರಂಜೀವಿ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ. 

ರಾಮ್​ ಚರಣ್ (Ram Charan) ಹಾಗೂ ಉಪಾಸನಾ ಅವರ ಕುಟುಂಬಕ್ಕೆ ಹೆಣ್ಣು ಮಗುವಿನ ಆಗಮನ ಆಗಿದೆ. ಇಂದು ಮುಂಜಾನೆ (ಜೂನ್ 20) ಉಪಾಸನಾ ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಇತ್ತೀಚೆಗೆ ಈ ದಂಪತಿ 11ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ತಾತ ಆದ ವಿಚಾರ ತಿಳಿಯುತ್ತಿದ್ದಂತೆ ಚಿರಂಜೀವಿ (Chiranjeevi) ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More