ರಾಷ್ಟ್ರಪತಿಗಳಿಂದ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಚಿರಂಜೀವಿ; ಆ ಕ್ಷಣದ ವಿಡಿಯೋ ನೋಡಿ

Updated on: May 10, 2024 | 8:31 AM

ಚಿರಂಜೀವಿ ಅವರಿಗೆಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ (ಮೇ 9) ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯನ್ನು ಪಡೆದರು. ಈ ಕ್ಷಣ ಅವರ ಕುಟುಂಬದವರಿಗೆ, ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಹೆಮ್ಮೆಯ ಕ್ಷಣ ಆಗಿತ್ತು

ಚಿರಂಜೀವಿ (Chiranjeevi) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ (ಮೇ 9) ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯನ್ನು ಪಡೆದರು. ಈ ಕ್ಷಣ ಅವರ ಕುಟುಂಬದವರಿಗೆ, ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಹೆಮ್ಮೆಯ ಕ್ಷಣ ಆಗಿತ್ತು. ಈ ವಿಡಿಯೋಗಳನ್ನು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಚಿರಂಜೀವಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 10, 2024 08:30 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More