ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ಕ್ಕೆ ಭರ್ಜರಿ ಪ್ರಚಾರ

|

Updated on: Sep 28, 2023 | 9:15 AM

ಚಿರಂಜೀವಿ ಸರ್ಜಾ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ರಾಜಮಾರ್ತಾಂಡ’. ಈ ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಚಿರು ಕೊನೆಯ ಸಿನಿಮಾ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಪ್ರಮೋಷನ್ ವಿಡಿಯೋ ಇಲ್ಲಿದೆ.

ಚಿರಂಜೀವಿ ಸರ್ಜಾ (Chiranjeevi Sarja) ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ರಾಜಮಾರ್ತಾಂಡ’. ಈ ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಅಂದು ಧ್ರುವ ಸರ್ಜಾ ಜನ್ಮದಿನ. ಈ ಕಾರಣದಿಂದಲೇ ಚಿರು ಕೊನೆಯ ಸಿನಿಮಾ ರಿಲೀಸ್ ಆಗುತ್ತಿದೆ. ಶಿವಕುಮಾರ್ ‘ರಾಜಮಾರ್ತಾಂಡ’ ಚಿತ್ರವನ್ನು ನಿರ್ಮಿಸಿದ್ದಾರೆ. ರಾಮನಾರಾಯಣ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರಚಾರ ಕಾರ್ಯ ಆರಂಭ ಆಗಿದೆ. ಚಿರು ಕೊನೆಯ ಸಿನಿಮಾ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಪ್ರಮೋಷನ್ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ