ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸೀಬರ್ಡ್ ಬಸ್ ಗೆ ಲಾರಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.
ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸೀಬರ್ಡ್ ಬಸ್ ಗೆ ಲಾರಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.
ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 9ಕ್ಕೂ ಹೆಚ್ಚು ಜನ ಸಜೀವ ದಹನ
Published on: Dec 25, 2025 03:26 PM

