ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

Updated on: Dec 25, 2025 | 3:48 PM

ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸೀಬರ್ಡ್​ ಬಸ್ ಗೆ ಲಾರಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.

ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸೀಬರ್ಡ್​ ಬಸ್ ಗೆ ಲಾರಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

Published on: Dec 25, 2025 03:26 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More