ಪೋಕ್ಸೋ ಕೇಸ್ ತೀರ್ಪು ಹೊರಬೀಳುತ್ತಿದ್ದಂತೆ ಕೋರ್ಟ್‌ನಿಂದ ಹೊರ ಬಂದ ಮುರುಘಾ ಶ್ರೀ

Updated on: Nov 26, 2025 | 4:07 PM

ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದೆ. ಮಠದ ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ನೀಡಿದ್ದ ಸಂಬಂಧ 2022ರ ಆಗಷ್ಟ್ 26ರಂದು ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈ ಕೇಸ್​ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಗೊಂಡಿತ್ತು. ಇದೀಗ ಈ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಕೋರ್ಟ್ ತೀರ್ಪು ನೀಡಿದೆ. ಇದರಿಂದ ನಿಟ್ಟುಸಿರುಬಿಟ್ಟ ಮುರುಘಾಶ್ರೀ ನಿರಾಳದಿಂದಲೇ ಕೋರ್ಟ್​​ನಿಂದ ಆಚೆ ಬಂದರು.

ಚಿತ್ರದುರ್ಗ, (ನವೆಂಬರ್ 26): ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದೆ. ಮಠದ ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ನೀಡಿದ್ದ ಸಂಬಂಧ 2022ರ ಆಗಷ್ಟ್ 26ರಂದು ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈ ಕೇಸ್​ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಗೊಂಡಿತ್ತು. ಇದೀಗ ಈ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಕೋರ್ಟ್ ತೀರ್ಪು ನೀಡಿದೆ. ಇದರಿಂದ ನಿಟ್ಟುಸಿರುಬಿಟ್ಟ ಮುರುಘಾಶ್ರೀ ನಿರಾಳದಿಂದಲೇ ಕೋರ್ಟ್​​ನಿಂದ ಆಚೆ ಬಂದರು.