ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಮದುವೆಗೆ ಹೋಗುತ್ತಿದ್ದ ಇವರಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.
ಚಿತ್ರದುರ್ಗ, ಮಾರ್ಚ್ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ಇನ್ಸ್ಪೆಕ್ಟರ್ಗಳು (ಆರ್ಎಸ್ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
