ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್, ಭೀಮ್ ಆರ್ಮಿ ನಾಯಕರ ಜಟಾಪಟಿ, ಕಿತ್ತಾಟ ಹೇಗಿತ್ತು ನೋಡಿ
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘ, ಸಂಸ್ಥೆಗಳ ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದ ಸರ್ಕಾರದ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ಮತ್ತೊಂದೆಡೆ ಚಿತ್ತಾಪುರದಲ್ಲಿ RSS ಪಥಸಂಚಲನದ ವಿಚಾರವಾಗಿ ಹೈಕೋರ್ಟ್ ಸೂಚನೆ ಮೇರೆಗೆ ಇಂದು (ಅಕ್ಟೋಬರ್ 28) ಕಲಬುರಗಿಯಲ್ಲಿ 10 ಸಂಘಟನೆಗಳ ಜತೆ ಶಾಂತಿ ಸಭೆ ನಡೆದಿದ್ದು ಭಾರೀ ಹೈಡ್ರಾಮಾವೇ ಆಗಿದೆ. ಆದ್ರೆ ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಒಮ್ಮತ ಮೂಡದೇ ಗೊಂದಲ, ಗದ್ದಲದಲ್ಲೇ ಮುಕ್ತಾಯವಾಗಿದೆ.
ಕಲಬುರಗಿ, (ಅಕ್ಟೋಬರ್ 28): ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘ, ಸಂಸ್ಥೆಗಳ ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದ ಸರ್ಕಾರದ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ಮತ್ತೊಂದೆಡೆ ಚಿತ್ತಾಪುರದಲ್ಲಿ RSS ಪಥಸಂಚಲನದ ವಿಚಾರವಾಗಿ ಹೈಕೋರ್ಟ್ ಸೂಚನೆ ಮೇರೆಗೆ ಇಂದು (ಅಕ್ಟೋಬರ್ 28) ಕಲಬುರಗಿಯಲ್ಲಿ 10 ಸಂಘಟನೆಗಳ ಜತೆ ಶಾಂತಿ ಸಭೆ ನಡೆದಿದ್ದು ಭಾರೀ ಹೈಡ್ರಾಮಾವೇ ಆಗಿದೆ. ಆದ್ರೆ ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಒಮ್ಮತ ಮೂಡದೇ ಗೊಂದಲ, ಗದ್ದಲದಲ್ಲೇ ಮುಕ್ತಾಯವಾಗಿದೆ.
Latest Videos

