‘ಕೋಬ್ರಾ’ ಚಿತ್ರದ ಪ್ರಮೋಷನ್​ಗೆ ಬೆಂಗಳೂರಿಗೆ ಬಂದ ಚಿಯಾನ್ ವಿಕ್ರಮ್; ಹೇಗಿದೆ ನೋಡಿ ಕ್ರೇಜ್

‘ಕೋಬ್ರಾ’ ಚಿತ್ರದ ಪ್ರಮೋಷನ್​ಗೆ ಬೆಂಗಳೂರಿಗೆ ಬಂದ ಚಿಯಾನ್ ವಿಕ್ರಮ್; ಹೇಗಿದೆ ನೋಡಿ ಕ್ರೇಜ್

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 27, 2022 | 3:14 PM

ತಮಿಳಿನ ‘ಕೋಬ್ರಾ’ ಸಿನಿಮಾದ ಪ್ರಮೋಷನ್​ಗೆ ಚಿಯಾನ್ ವಿಕ್ರಮ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ.

ತಮಿಳಿನ ‘ಕೋಬ್ರಾ’ ಸಿನಿಮಾದ (Cobra Movie) ಪ್ರಮೋಷನ್​ಗೆ ಚಿಯಾನ್ ವಿಕ್ರಮ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್​ನಲ್ಲಿ ವಿಕ್ರಮ್ (Vikram) ಅವರು ಹಲವು ಅವತಾರ ತಾಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬೆಂಗಳೂರಿನಲ್ಲಿ ಅವರನ್ನು ನೋಡಲು ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.