ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್‌ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದವರು ಸತೀಶ್‌ ಜಾರಕಿಹೊಳಿ ಗೆಲುವಿಗಾಗಿ ಪ್ರಾರ್ಥನೆ ಮಾಡಿದರು...

  • TV9 Web Team
  • Published On - 16:11 PM, 12 Apr 2021