Kannada News Videos ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ
ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ
ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದವರು ಸತೀಶ್ ಜಾರಕಿಹೊಳಿ ಗೆಲುವಿಗಾಗಿ ಪ್ರಾರ್ಥನೆ ಮಾಡಿದರು...