ನಕಲಿ ಪಿಸ್ತೂಲ್ ಹಿಡಿದು ವಿಡಿಯೋ: ಹವಾ ಮೆಂಟೇನ್ ಮಾಡಲು ಹೋಗಿ ಪೊಲೀಸರಿಗೆ ತಗ್ಲಾಕೊಂಡ ಯುವಕರು

ನಗರದಲ್ಲಿ ಪಿಸ್ತೂಲ್ ಹಿಡಿದು ಇಬ್ಬರು ಯುವಕರ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ವೇಳೆ ಅದು ನಕಲಿ ಪಿಸ್ತೂಲ್​ ಎಂಬುದು ಬೆಳಕಿಗೆ ಬಂದಿದೆ.

Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 30, 2023 | 12:49 PM

ಹಾಸನ: ನಗರದಲ್ಲಿ ಪಿಸ್ತೂಲ್(Gun) ಹಿಡಿದು ಇಬ್ಬರು ಯುವಕರ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೈಯಲ್ಲಿ ಪಿಸ್ತೂಲ್ ಹಿಡಿದು ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಸಂಚಾರ ಮಾಡಿದ್ದರು. ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಕೂಡ ಮಾಡಿದ್ದರು. ಈ ರೀತಿ ಪಿಸ್ತೂಲ್ ಹಿಡಿದು ಓಡಾಡಿದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವೃ ಟೀಕೆಯಾಗಿದ್ದು, ವಿಡಿಯೋ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಇದು ನಕಲಿ ಪಿಸ್ತೂಲ್​ ಎಂಬುದು ಗೊತ್ತಾಗಿದೆ. ಆದರೂ ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ಆರೋಪದಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ