ಜನರ ಆಕ್ರೋಶ : ಈ Modi ಸರ್ಕಾರ ಸರಿ ಇಲ್ಲ, ಕಾಮನ್​ ಮ್ಯಾನ್ ಜೀವನ ನೋಡಿ.!

ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಇದ್ದು, ಇತ್ತ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದೆ.

  • TV9 Web Team
  • Published On - 3:12 AM, 23 Apr 2021

 

ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಇದ್ದು, ಇತ್ತ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದೆ. ಇದೇ ವೇಳೆ ರಾಜ್ಯದಲ್ಲಿ ಸರಿಯಾದ ವ್ಯವಸ್ಥೆ ತಗೊಂಡಿಲ್ಲ ಅಂತಾ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ.