ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ: ವಿಡಿಯೋ ಇಲ್ಲಿದೆ

Updated on: Apr 24, 2025 | 6:27 PM

Dr Rajkumar: ನಟ ದುನಿಯಾ ವಿಜಯ್ ನಿರ್ದೇಶಿಸುತ್ತಿರುವ ‘ಸಿಟಿಲೈಟ್ಸ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಈ ಚಿತ್ರತಂಡ ರಸ್ತೆಯಲ್ಲಿ ಕೂತು, ಅಣ್ಣಾವ್ರ ಹಳೆಯ ಸಿನಿಮಾ ಪೋಸ್ಟರ್ ಹಿಡಿದುಕೊಂಡು ಭಿನ್ನವಾಗಿ ಅಣ್ಣಾವ್ರನ್ನು ನೆನಪು ಮಾಡಿಕೊಂಡಿದೆ. ವಿಶೇಷವೆಂದರೆ ‘ಸಿಟಿಲೈಟ್ಸ್’ ಸಿನಿಮಾನಲ್ಲಿ ಅಣ್ಣಾವ್ರ ಮೊಮ್ಮಗ ವಿನಯ್ ಕುಮಾರ್ ನಾಯಕ.

ನಟ ದುನಿಯಾ ವಿಜಯ್ (Duniya Vijay) ನಿರ್ದೇಶಿಸುತ್ತಿರುವ ‘ಸಿಟಿಲೈಟ್ಸ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಈ ಚಿತ್ರತಂಡ ರಸ್ತೆಯಲ್ಲಿ ಕೂತು, ಅಣ್ಣಾವ್ರ ಹಳೆಯ ಸಿನಿಮಾ ಪೋಸ್ಟರ್ ಹಿಡಿದುಕೊಂಡು ಭಿನ್ನವಾಗಿ ಅಣ್ಣಾವ್ರನ್ನು ನೆನಪು ಮಾಡಿಕೊಂಡಿದೆ. ವಿಶೇಷವೆಂದರೆ ‘ಸಿಟಿಲೈಟ್ಸ್’ ಸಿನಿಮಾನಲ್ಲಿ ಅಣ್ಣಾವ್ರ ಮೊಮ್ಮಗ ವಿನಯ್ ಕುಮಾರ್ ನಾಯಕ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More