AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ಮೋನಿಷಾ

ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ಮೋನಿಷಾ

ಮಂಗಳ ರಾಜಗೋಪಾಲ್​
| Edited By: |

Updated on: Sep 13, 2026 | 9:25 AM

Share

ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಅವರು ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಅವರಿಗೆ ಜೋಡಿಯಾಗಿ ಮೋನಿಷಾ ಅವರು ಕಾಣಿಸಿದ್ದಾರೆ. ಸೆಪ್ಟೆಂಬರ್ 18ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಪ್ರಯುಕ್ತ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಅವರು ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಅವರಿಗೆ ಜೋಡಿಯಾಗಿ ಮೋನಿಷಾ ಅವರು ಕಾಣಿಸಿದ್ದಾರೆ. ಸೆಪ್ಟೆಂಬರ್ 18ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಪ್ರಯುಕ್ತ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ವಿನಯ್ ಅವರಿಗೆ ಮೋನಿಷಾ ಜೋಡಿಯಾಗಿದ್ದರೂ ಕೂಡ ಚಿತ್ರದ ಮುಹೂರ್ತದ ದಿನ ಅವರನ್ನು ಅಣ್ಣ ಎಂದು ಕರೆದಿದ್ದರು. ಆ ಘಟನೆಯನ್ನು ಮೋನಿಷಾ ಅವರು ನೆನಪು ಮಾಡಿದ್ದಾರೆ. ‘ಈ ಪಾತ್ರ ತುಂಬ ಮುಗ್ಧವಾಗಿದೆ. ಅಷ್ಟು ಮುಗ್ಧವಾಗಿ ಇರಬಾರದು. ನಿಜ ಜೀವನದಲ್ಲಿ ನಾನು ಅಷ್ಟು ಮುಗ್ಧ ಹುಡುಗಿ ಅಲ್ಲ’ ಎಂದು ಮೋನಿಷಾ ಅವರು ಹೇಳಿದ್ದಾರೆ. ಈ ಚಿತ್ರಕ್ಕೆ ದುನಿಯಾ ವಿಜಯ್ ಅವರೇ ನಿರ್ದೇಶನ ಮಾಡಿದ್ದಾರೆ. ತಂದೆಯ ಜೊತೆ ಕೆಲಸ ಮಾಡಿದ್ದರ ಬಗ್ಗೆಯೂ ಮೋನಿಷಾ ಅವರು ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us