AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು  ವಿನಯ್ ರಾಜ್​​ಕುಮಾರ್ ಆಸೆ

‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ರಾಜ್​​ಕುಮಾರ್ ಆಸೆ

ರಾಜೇಶ್ ದುಗ್ಗುಮನೆ
|

Updated on:Jul 21, 2026 | 8:40 AM

Share

ಸಂಜಿತ್ ಹೆಗಡೆ ಅವರು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ ಕಂದಮ್ಮ..’ ಹಾಡನ್ನು ಹಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ. ಈ ಹಾಡಿನ ಬಗ್ಗೆ ವಿನಯ್ ರಾಜ್​​ಕುಮಾರ್ ಅವರು ಮಾತನಾಡಿದ್ದಾರೆ. ಸಿನಿಮಾ ಹಾಡು ಗಮನ ಸೆಳೆಯುವುದರ ಬಗ್ಗೆ ಅವರು ಹೇಳಿದ್ದಾರೆ. ಸಂಜಿತ್ ಹೆಗಡೆ ಹಾಡಿದ್ದಕ್ಕೆ ಅವರು ಖುಷಿಯಾಗಿದ್ದಾರೆ.

‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ ಕಂದಮ್ಮ..’ ಹಾಡು ರಿಲೀಸ್ ಆಗಿದೆ. ಈ ಹಾಡು ಗಮನ ಸೆಳೆಯುತ್ತಿದೆ. ಸಂಜಿತ್ ಹೆಗಡೆ ಧ್ವನಿ ಹಾಡಿನ ಹೈಲೈಟ್. ಈಗ ವಿನಯ್ ರಾಜ್​​ಕುಮಾರ್ ಅವರು ಹಾಡಿನ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಸಿನಿಮಾಗೆ ಸಂಜಿತ್ ಹೆಗಡೆ ಯಾವಾಗ ಹಾಡ್ತಾರೆ ಅಂತ ಕಾಯ್ತಾ ಇದ್ದೆ. ಕೊನೆಗೂ ಅವರು ನನ್ನ ಸಿನಿಮಾಗೆ ಹಾಡಿದ್ದಾರೆ’ ಎಂದು ಖುಷಿ ಹೊರಹಾಕಿದ್ದಾರೆ. ‘ಸಿಟಿ ಲೈಟ್ಸ್’ ಚಿತ್ರಕ್ಕೆ ದುನಿಯಾ ವಿಜಯ್ ಅವರ ನಿರ್ದೇಶನ ಇದೆ. ಈ ಸಿನಿಮಾದಲ್ಲಿ ಅವರ ಮಗಳು ಮೋನಿಷಾ ನಟಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಅವರು ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 21, 2026 08:37 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More