ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ; ವಿಡಿಯೋ ನೋಡಿ

ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್​ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆ.ಹೆಚ್. ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಮುಂದೆಯೇ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ; ವಿಡಿಯೋ ನೋಡಿ
|

Updated on: Sep 28, 2024 | 4:26 PM

ಕೋಲಾರ, ಸೆ.28: ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್​ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು, ಶಾಸಕರ ಮುಂದೆಯೇ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಕೆ.ಹೆಚ್. ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರುದ್ದ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದೀರಿ ಎಂದು ಗಲಾಟೆ ಶುರುವಾಗಿದ್ದು, ಇದೇ ವೇಳೆ ಕೆಲ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿ ಸಭೆಯಿಂದ ಹೊರ ತಳ್ಳಿದ್ದಾರೆ. ಇನ್ನು ಈ ಸಭೆಯಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ನಂಜೇಗೌಡ, ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್  ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?