Sign In

By signing in or creating an account, you agree with Associated Broadcasting Company's Terms & Conditions and Privacy Policy.

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ

ನಯನಾ ರಾಜೀವ್
|

Updated on:Apr 16, 2025 | 10:08 AM

ಅಕ್ರಮವಾಗಿ ನಿರ್ಮಿಸಲಾಗಿದ್ದು, ದರ್ಗಾವನ್ನು ನೆಲಸಮ ಮಾಡುವ ಸಂದರ್ಭದಲ್ಲಿ ಪೊಲೀಸರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದು, 11 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ನಾಸಿಕ್‌ನ ದ್ವಾರಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ವಿದ್ಯುತ್ ಕಡಿತದ ಲಾಭ ಪಡೆದು ಗುಂಪೊಂದು ಕಲ್ಲು ತೂರಾಟ ನಡೆಸಿದ್ದರು. ಹಿಂಸಾಚಾರದಲ್ಲಿ ಐದು ವಾಹನಗಳು ಸಹ ಹಾನಿಗೊಳಗಾದವು. ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ನಾಸಿಕ್ ಪೊಲೀಸರು ಆ ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಸಂಚಾರ ಮಾರ್ಗಗಳನ್ನು ಸಹ ಬದಲಾಯಿಸಿದ್ದಾರೆ.

ನಾಸಿಕ್, ಏಪ್ರಿಲ್ 16: ಅಕ್ರಮವಾಗಿ ನಿರ್ಮಿಸಲಾಗಿದ್ದು, ದರ್ಗಾವನ್ನು ನೆಲಸಮ ಮಾಡುವ ಸಂದರ್ಭದಲ್ಲಿ ಪೊಲೀಸರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದು, 11 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ನಾಸಿಕ್‌ನ ದ್ವಾರಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ವಿದ್ಯುತ್ ಕಡಿತದ ಲಾಭ ಪಡೆದು ಗುಂಪೊಂದು ಕಲ್ಲು ತೂರಾಟ ನಡೆಸಿದ್ದರು. ಹಿಂಸಾಚಾರದಲ್ಲಿ ಐದು ವಾಹನಗಳು ಸಹ ಹಾನಿಗೊಳಗಾದವು. ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ನಾಸಿಕ್ ಪೊಲೀಸರು ಆ ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಸಂಚಾರ ಮಾರ್ಗಗಳನ್ನು ಸಹ ಬದಲಾಯಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 16, 2025 10:08 AM