Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಜಿಮ್ನಲ್ಲಿ, ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುತ್ತಿದ್ದವರು ಹೀಗೆ ಹತ್ತು ಹಲವು ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಕೋನಸೀಮಾದಲ್ಲಿ ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಲ್ಲಮಿಲ್ಲಿ ಸಿರಿ ಎಂಬ ವಿದ್ಯಾರ್ಥಿನಿ ತರಗತಿಯಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ಆಘಾತಕಾರಿ ಘಟನೆ ತರಗತಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲ ಬೆಂಚಿನಲ್ಲಿ ಕುಳಿತಿದ್ದ ಹುಡುಗಿ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ವೀಡಿಯೊದಲ್ಲಿ ಕಾಣಬಹುದು.
ಕೋನಸೀಮಾ, ಡಿಸೆಂಬರ್ 14: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಜಿಮ್ನಲ್ಲಿ, ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುತ್ತಿದ್ದವರು ಹೀಗೆ ಹತ್ತು ಹಲವು ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಕೋನಸೀಮಾದಲ್ಲಿ ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಲ್ಲಮಿಲ್ಲಿ ಸಿರಿ ಎಂಬ ವಿದ್ಯಾರ್ಥಿನಿ ತರಗತಿಯಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ಆಘಾತಕಾರಿ ಘಟನೆ ತರಗತಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲ ಬೆಂಚಿನಲ್ಲಿ ಕುಳಿತಿದ್ದ ಹುಡುಗಿ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ವೀಡಿಯೊದಲ್ಲಿ ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

