AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ, ಪೊಲೀಸರಿಂದ ರಕ್ಷಣೆ

ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ, ಪೊಲೀಸರಿಂದ ರಕ್ಷಣೆ

ನಯನಾ ರಾಜೀವ್
|

Updated on: Apr 22, 2026 | 10:10 AM

Share

ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಕೃತಿ ದಹನ ಮಾಡಲು ಹೋಗಿ ದುಪಟ್ಟಾಗೆ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಉತ್ತರ ಪ್ರದೇಶ ಪೊಲೀಸರು ಕೂಡಲೇ ಓಡಿ ಬಂದು ದುಪಟ್ಟಾವನ್ನು ಎಳೆದು ಎಸೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಪೊಲೀಸರು ಬರುವುದು ಒಂದು ನಿಮಿಷ ತಡವಾಗಿದ್ದರೂ ಮಹಿಳೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು.

ಲಕ್ನೋ, ಏಪ್ರಿಲ್ 22: ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಕೃತಿ ದಹನ ಮಾಡಲು ಹೋಗಿ ದುಪಟ್ಟಾಗೆ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಉತ್ತರ ಪ್ರದೇಶ ಪೊಲೀಸರು ಕೂಡಲೇ ಓಡಿ ಬಂದು ದುಪಟ್ಟಾವನ್ನು ಎಳೆದು ಎಸೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಪೊಲೀಸರು ಬರುವುದು ಒಂದು ನಿಮಿಷ ತಡವಾಗಿದ್ದರೂ ಮಹಿಳೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us