Video: ಪ್ರಯಾಗ್‌ರಾಜ್‌ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ (ಜನವರಿ 21) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ.
ಪ್ರಯಾಗ್ರಾಜ್, ಜನವರಿ 21: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ. ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯd ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣ ಸ್ಥಳಕ್ಕೆ ಹೋಗಿ ಇಬ್ಬರೂ ಪೈಲಟ್‌ಗಳನ್ನು ನೀರಿನಿಂದ ಹೊರಬರಲು ಸಹಾಯ ಮಾಡಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

