ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು

Updated on: Jul 29, 2025 | 5:15 PM

ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿ 4 ಮೈಲಿ, 9 ಮೈಲಿ ಮತ್ತು ದ್ವಾಡಾದಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ಆ ಮಾರ್ಗವನ್ನು ಮುಚ್ಚಲಾಗಿದೆ. ಹಿಮಾಚಲ ಪ್ರದೇಶದ ಮಂಡಿ ಪಟ್ಟಣದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ಅಪಾರ ಹಾನಿಯನ್ನುಂಟುಮಾಡಿತು. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ವಾಹನಗಳು ಸಮಾಧಿಯಾದವು, ಹಲವಾರು ಮನೆಗಳು ಜಲಾವೃತಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More