ಸಿದ್ದರಾಮಯ್ಯನವರಿಗೆ ಭದ್ರತೆ ಹೆಚ್ಚಿಸಲು ಆದೇಶ ನೀಡಿದ್ದೇನೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 20, 2022 | 2:32 PM

ಕೊನೆಯಲ್ಲಿ ಮಾತ್ರ ಸಿದ್ದರಾಮಯ್ಯನವರಿಗೆ ಭದ್ರತೆ ಹೆಚ್ಚಿಸಲು ಅದೇಶ ನೀಡಿರುವುದಾಗಿ ಹೇಳುತ್ತಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಹೇಳಿಕೆ ನೀಡುವ ಮೊದಲು ಎರಡೆರಡು ಬಾರಿ ಯೋಚಿಸುತ್ತಿದ್ದಾರೆ ಅನಿಸುತ್ತದೆ ಮಾರಾಯ್ರೇ. ಹೆಚ್ಚಿನ ಸಂದರ್ಭಗಳಲ್ಲಿ ಅವರು ಅದರ ಬಗ್ಗೆ ನನಗೆ ಗೊತ್ತಿಲ್ಲ ಅಂತ ಉತ್ತರಿಸುತ್ತಿದ್ದಾರೆ. ಇಲ್ಲೂ ಅವರು ರಂಭಾಪುರಿ ಶ್ರೀಗಳು  ಮತ್ತು ಸಿದ್ದರಾಮಯ್ಯ ನಡುವೆ ನಡೆದ ಮಾತುಕತೆಯ ಬಗ್ಗೆ ನನಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ. ಕೊನೆಯಲ್ಲಿ ಮಾತ್ರ ಸಿದ್ದರಾಮಯ್ಯನವರಿಗೆ (Siddaramaiah) ಭದ್ರತೆ ಹೆಚ್ಚಿಸಲು ಅದೇಶ ನೀಡಿರುವುದಾಗಿ ಹೇಳುತ್ತಾರೆ.

Published on: Aug 20, 2022 02:23 PM