ವಸತಿ ಶಾಲೆಯ ಮಕ್ಕಳ ಜೊತೆ ಭೋಜನ ಸವಿದ ಸಿಎಂ ಬೊಮ್ಮಾಯಿ, ಆರ್.ಅಶೋಕ್
ವಸತಿ ಶಾಲೆಯ ಮಕ್ಕಳ ಜೊತೆ ಸಿಎಂ ಬಸವರಾಜ ಬೊಮ್ಮಯಿ, ಕಂದಾಯ ಸಚಿವ ಆರ್ ಅಶೋಕ್ ಊಟ ಮಾಡಿದರು.
ಹಾವೇರಿ: ಜಿಲ್ಲೆಯ ಶಿಗ್ಗಾಂವ ತಾಲುಕಿನ ಬಾಡ ಗ್ರಾಮದ ರಾಣಿಚೆನ್ನಮ್ಮ ವಸತಿ ಶಾಲೆಯ ಮಕ್ಕಳೊಂದಿಗೆ
ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್ ಊಟ ಸವಿದ್ರು. ಇನ್ನು ಸಿಎಂ ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾಕಾರ್ಯ ನಿರ್ವಾವಕ ಅಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಊಟ ಸವಿದ್ರು. ಇನ್ನು ಸಿಎಂ ಬೊಮ್ಮಾಯಿ
ಜೊಳದ ರೊಟ್ಟಿ, ಚಪಾತಿ, ಗೋದಿ ಹುಗ್ಗಿ ಮುಳಗಾಯಿ ಪಲ್ಯ,ಹೆಸರುಕಾಳ ಪಲ್ಯ ಬಜ್ಜಿ, ಅನ್ನ ಸಾಂಬಾರ್ ಸವಿದ್ರು.
Published on: Dec 18, 2022 07:42 AM
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

