Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ
ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು.
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರಕಲಾ ಪರಿಷತ್ನಲ್ಲಿ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಕ್ಲಿಕ್ಕಿಸಿದ್ದಾರೆ. ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು. ಛಾಯಾಗ್ರಾಹಕರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on: Oct 27, 2022 03:22 PM
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

