ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ -ಸಾಧನೆ ಏನು? ಟಿವಿ9 ಡಿಜಿಟಲ್ ಲೈವ್ನಲ್ಲಿ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ. ಸರಕಾರದ ಸಾಧನೆ ಏನು? ಈ ಕುರಿತಾದ ಚರ್ಚೆ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ
ಬೊಮ್ಮಾಯಿ ಸರಕಾರ-ಸಾಧನೆ ಏನು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ. ಸರಕಾರದ ಸಾಧನೆ ಏನು? ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. (TV 9 Kannada Digital Live)