BSY Diary: ಬಿಎಸ್ ಯಡಿಯೂರಪ್ಪ ಜೈಲಿನಲ್ಲಿದ್ದಾಗ ಬರೆದ ಡೈರಿಯ ಬಗ್ಗೆ ಏನೂ ಗೊತ್ತಿಲ್ಲವೆಂದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Arun Kumar Belly

|

Updated on:Feb 28, 2023 | 2:41 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಜೈಲಿನಲ್ಲಿದ್ದಾಗ ಬರೆದ ಡೈರಿಯ ಬಗ್ಗೆ ಅವರು ಮಗಳು ಮಾಡಿರುವ ಪ್ರಸ್ತಾಪದ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು.

ಹುಬ್ಬಳ್ಳಿ; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಭೇಟಿಯ ಹಿನ್ನೆಲೆಯಲ್ಲಿ ಒತ್ತಡದಲ್ಲಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ನಗರದಲ್ಲಿ ಬಿಡುವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಜೈಲಿನಲ್ಲಿದ್ದಾಗ ಬರೆದ ಡೈರಿಯ ಬಗ್ಗೆ ಅವರು ಮಗಳು ಮಾಡಿರುವ ಪ್ರಸ್ತಾಪದ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ಅಸಲಿಗೆ ಅವರು ಅದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada