Basavaraj Bommai: ಹುಟ್ಟುಹಬ್ಬದ ಹಿನ್ನೆಲೆ ತಂದೆ-ತಾಯಿ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ

Basavaraj Bommai: ಹುಟ್ಟುಹಬ್ಬದ ಹಿನ್ನೆಲೆ ತಂದೆ-ತಾಯಿ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ

TV9 Web
| Updated By: ಆಯೇಷಾ ಬಾನು

Updated on:Jan 28, 2023 | 12:06 PM

ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು. ಸಮಾಧಿ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಹುಬ್ಬಳ್ಳಿ: ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ. ಈ ಹಿನ್ನೆಲೆ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್​​ ನೀಡಿದ್ದಾರೆ.

ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು. ಸಮಾಧಿ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಶ್ವಾನ‌ದಳ ಹಾಗೂ ಬಾಂಬ್ ನಿಶ್ಕ್ರಿಯ ದಳದಿಂದ ಪರಶೀಲನೆ ನಡೆಯುತ್ತಿದೆ.

Published on: Jan 28, 2023 12:06 PM