Basavaraj Bommai: ಹುಟ್ಟೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ
ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಿನ್ನೆ(ಮಾ.14) ಸಿಎಂ ರಾತ್ರೋರಾತ್ರಿ ರೋಡ್ಶೋ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರಾದ M.R.ಪಾಟೀಲ್, ಚಿಕ್ಕನಗೌಡರ ಸಿಎಂಗೆ ಸಾಥ್ ನೀಡಿದ್ದಾರೆ.
ಧಾರವಾಡ: ಹುಟ್ಟೂರು ಕಮಡೊಳ್ಳಿ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ಮಾಡಿದ್ದಾರೆ. ಹೌದು ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಿನ್ನೆ(ಮಾ.14) ಸಿಎಂ ರಾತ್ರೋರಾತ್ರಿ ರೋಡ್ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಿಜೆಪಿ ಮುಖಂಡರಾದ M.R.ಪಾಟೀಲ್, ಚಿಕ್ಕನಗೌಡರ ಸಾಥ್ ನೀಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 15, 2023 09:49 AM